ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

March 17, 2025
6:42 AM

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ ಪ್ರದೇಶದಲ್ಲೇ 50  ಸಾವಿರ ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಸರ್ಕಾರಿ ಶಾಲೆಗಳು ಬಂದ್ ಆದರೆ, ಬಡ ಮಕ್ಕಳ ಪರಸ್ಥಿತಿ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮಾಜಿ ಸಚಿವ ದಿವಂಗತ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಕಾರ್ಯಕ್ರಮನ್ನು ಗದಗದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯ, ವಿಶ್ವವಿದ್ಯಾಲಯಗಳಲ್ಲಿ ಶೇಕಡ 50  ರಷ್ಟು ಹುದ್ದೆಗಳು ಖಾಲಿ ಇವೆ. ಹೈದ್ರಾಬಾದ್ ಕರ್ನಾಟಕದ ಭಾಗದಲ್ಲಿ 37 ಸಾವಿರ ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 18-11-2026 | ಅಕ್ವಾನ್ ಚಂಡಮಾರುತ ದುರ್ಬಲ; ನ.23ರಿಂದ ಕರ್ನಾಟಕದಲ್ಲಿ ಗುಡುಗು ಮಳೆಯ ಸಾಧ್ಯತೆ
November 18, 2026
2:17 PM
by: ಸಾಯಿಶೇಖರ್ ಕರಿಕಳ
₹300ರ ಗಡಿ ದಾಟಿದ್ದ ರಬ್ಬರ್ ಧಾರಣೆ ಮತ್ತೆ ₹270ಕ್ಕೆ ಕುಸಿತ
November 18, 2026
12:22 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಕೃಷಿ ಪ್ರದೇಶದಲ್ಲೂ ತೋಟಗಾರಿಕೆಯಲ್ಲಿ ದಾಖಲೆ ಉತ್ಪಾದನೆ – 386.91 ಮಿಲಿಯನ್ ಟನ್ ತಲುಪುವ ನಿರೀಕ್ಷೆ!
November 18, 2026
11:53 AM
by: ದ ರೂರಲ್ ಮಿರರ್.ಕಾಂ
ಅಮರಮೂಡ್ನೂರಿನಲ್ಲಿ ಪ್ರತಿದಿನ ಸ್ವಚ್ಛತಾ ನಡಿಗೆ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಶಿವರಾಮ ಪೈಲೂರು.
24 ದಿನಗಳಿಂದ ಸದ್ದಿಲ್ಲದೆ ಸಾಗುತ್ತಿದೆ ಸ್ವಚ್ಛತಾ ನಡಿಗೆ – ನಮ್ಮೂರಿನ ಸ್ವಚ್ಛತೆಯ ಜವಾಬ್ದಾರಿ ನಮಗೇ…
November 17, 2026
3:28 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror