90 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ವಾಹನ ಅ.20ರಂದು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

October 19, 2022
4:46 PM

‌


 

ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.

ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.

ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.

ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror