ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ನವರಾತ್ರಿ ಪ್ರಾರಂಭದ ದಿನ ಹೊಸ ಪೀಠ ಪ್ರಭಾವಳಿ ಹಾಗೂ ಸೀರೆಗಳನ್ನು ಪಂಜದ ಸೌಧಾಮಿನಿ ವೀಣಾ ಮತ್ತು ಮೋನಪ್ಪ ಸಮರ್ಪಿಸಿದರು. ಈ ಸಂದರ್ಭ ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಅರ್ಚಕರಾದ ನಾಗರಾಜ್ ಭಟ್ ಉಪಸ್ಥಿತರಿದ್ದರು.
ಇದೇ ಸಂದರ್ಭ ಶ್ರೀ ಸದಾಶಿವ ದೇವರ ಕವಚವನ್ನು ಮೆಸ್ಕಾಂ ಉದ್ಯೋಗಿ ಸಂಪ ಸದಾಶಿವ ಕುಟುಂಬದವರು ದೇಗುಲದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಅವರಿಗೆ ಹಸ್ತಾಂತರಿಸಿದರು.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…