ಪಂಜಾಬ್ನ ಜಲಂಧರ್ನ ಅದಂಪುರ್ ಬಳಿಯ ಖುರ್ದ್ಪುರ್ ಗ್ರಾಮದ ಬಯಲು ಪ್ರದೇಶದಲ್ಲಿ ‘ಐ ಲವ್ ಪಾಕಿಸ್ತಾನ್’ ಎಂಬ ಬರಹ ಇರುವ ಬಲೂನ್ ಒಂದು ಬಂದು ಬಿದ್ದಿದ್ದು, ಭದ್ರತಾ ವ್ಯವಸ್ಥೆ ಚುರುಕುಗೊಳ್ಳುವಂತೆ ಮಾಡಿದೆ. ಇದು ಯಾರೋ ಕಿಡಿಗೇಡಿಗಳ ಕೃತ್ಯ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ. ನಾವು ಭದ್ರತೆ ದೃಷ್ಟಿಯಿಂದ ಈ ಬಲೂನ್ನ ಮೂಲ ಪತ್ತೆ ಮಾಡಲು ಮುಂದಾಗಿದ್ದೇವೆ ಎಂದು ಪಂಜಾಬ್ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…