Advertisement

ಪಂಜಾಬ್​ನಲ್ಲಿ ‘ಐ ಲವ್ ಪಾಕಿಸ್ತಾನ್’ ಬರಹದ ಬಲೂನ್ ಪತ್ತೆ |

Share

ಪಂಜಾಬ್​ನ ಜಲಂಧರ್​ನ ಅದಂಪುರ್ ಬಳಿಯ ಖುರ್ದ್​ಪುರ್​ ಗ್ರಾಮದ ಬಯಲು ಪ್ರದೇಶದಲ್ಲಿ ‘ಐ ಲವ್​ ಪಾಕಿಸ್ತಾನ್’ ಎಂಬ ಬರಹ ಇರುವ ಬಲೂನ್​ ಒಂದು ಬಂದು ಬಿದ್ದಿದ್ದು, ಭದ್ರತಾ ವ್ಯವಸ್ಥೆ ಚುರುಕುಗೊಳ್ಳುವಂತೆ ಮಾಡಿದೆ. ಇದು ಯಾರೋ ಕಿಡಿಗೇಡಿಗಳ ಕೃತ್ಯ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ.  ನಾವು ಭದ್ರತೆ ದೃಷ್ಟಿಯಿಂದ ಈ ಬಲೂನ್​ನ ಮೂಲ ಪತ್ತೆ ಮಾಡಲು ಮುಂದಾಗಿದ್ದೇವೆ ಎಂದು ಪಂಜಾಬ್ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

4 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

9 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

17 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

24 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

24 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

24 hours ago