ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು

January 10, 2023
9:19 PM

ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್‌ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಶಾಲೆಗೆ ತೆರಳಲು ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದರು.  ಅಬ್ದುಲ್‌ ರೆಹಮಾನ್‌ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್‌ ಎರಡನೆಯವನಾಗಿದ್ದಾನೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror