Advertisement
The Rural Mirror ಕಾಳಜಿ

#LightFarming | ಅವಿನಾಶ್ ಟಿ ಜಿ ಎಸ್ ಅವರ ಬನವಾಸಿ ತೋಟದಲ್ಲಿ ಒಂದು ದಿನ”| ಬೆಳಕಿನ ಬೇಸಾಯ ಕೃಷಿ ಪದ್ಧತಿ ಕುರಿತ ಕಾರ್ಯಗಾರ |

Share

ಇತ್ತೀಚಿನ ದಿನಗಳಲ್ಲಾಗುತ್ತಿರುವ ಹವಮಾನ ಬದಲಾವಣೆಯ ಏರುಪೇರಿನ ಮಧ್ಯೆ ನಮ್ಮ ಕೃಷಿ  ಪದ್ಧತಿಯಲ್ಲಿ ನಾವು ಯಶಸ್ಸನ್ನು ಸಾಧಿಸಬೇಕಾದರೆ ನಮ್ಮ ಕೃಷಿ ಭೂಮಿಯನ್ನು ಆಹಾರವನವನ್ನಾಗಿ ಪರಿವರ್ತಿಸಬೇಕಾಗಿದೆ.

Advertisement
Advertisement
Advertisement
Advertisement

ಈ ನಮ್ಮ ಆಹಾರವನ್ನು ( ಫುಡ್ ಫಾರೆಸ್ಟ್ ) ಆಯಾ ಮರಗಿಡಗಳ ಅವಶ್ಯಕತೆಗೆ ತಕ್ಕಂತಹ ಬೆಳಕನ್ನ ಒದಗಿಸುತ್ತ, ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ವಿಧಾನವು ಒಳಗೊಂಡಂತಹ, ಮಣ್ಣಿನ ಫಲವತ್ತತೆ ಹೆಚ್ಚಿಸುವ ಹ್ಯೂಮಸ್ ಹಾಗೂ ಸಾವಯವ ಇಂಗಾಲಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಾ, ಜೀವಾಣುಗಳು ಸೂಕ್ಷ್ಮ ಜೀವಾಣುಗಳ ಸಂಖ್ಯೆಯನ್ನು ವೃದ್ಧಿಸುತ್ತಾ, ಪ್ರತಿ ತಿಂಗಳು ಕನಿಷ್ಠ 15 ರಿಂದ 20 ಸಾವಿರ ರೂಪಾಯಿ ಆದಾಯವನ್ನು ಒದಗಿಸುವಂತಹ ಕೃಷಿ ಪದ್ಧತಿಯಾಗಿದೆ. ಇದನ್ನು ಬೆಳಕಿನ ಬೇಸಾಯ ಎಂದು ಕರೆಯೋಣ.

Advertisement

ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಬಗ್ಗೆ ಇದೇ ತಿಂಗಳ 3ನೇ ಸೆಪ್ಟೆಂಬರ್ 2023 ರಂದು ಮೈಸೂರಿನ ( ಬಸ್ ಸ್ಟ್ಯಾಂಡ್ ನಿಂದ ಸುಮಾರು 15 ಕಿ.ಮೀ ) ಬನವಾಸಿ ತೋಟದಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಅವಿನಾಶ್ ಟಿ ಜಿ ಎಸ್ ರವರು ಸುಮಾರು 15 ವರ್ಷಗಳಿಂದ ಬೆಳಕಿನ ಬೇಸಾಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವ್ಯವಸಾಯ ಮಾಡುತ್ತಿದ್ದು ಈ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಆಸಕ್ತರು ಭಾಗವಹಿಸಬಹುದು. ( ನೋಂದಣಿ ಕಡ್ಡಾಯ ) ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8197856132

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

2 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago