#ಕೃಷಿಮಾತು | ಹುಲ್ಲುಇರದ ತೋಟದಲ್ಲಿ ಹಾವಸೆ ಹೇಗೆ ಬಂತು… ? | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ… |

ಕೆಲವು ಸಮಯದ ಹಿಂದೆ ಸಾಧಕರೊಬ್ಬರ ತೋಟಕ್ಕೆ ಹೋಗಿದ್ದೆ. ಅವರ ಕೃಷಿ ಆಸಕ್ತಿ, ವೈವಿಧ್ಯಮಯ ಕೃಷಿ, ಪ್ರತಿಯೊಂದು ಸಸ್ಯದ ಮೇಲಿರುವ ತಾದಾತ್ಮಿಯ ಎಂತವರನ್ನಾದರೂ ಮಂತ್ರ ಮುಗ್ಧಗೊಳಿಸುವಂತಿತ್ತು. ಅವರ ಕೃಷಿ ಸಾಧನೆಗೆ ನನ್ನ 108 ನಮನಗಳು. Advertisement Advertisement ಕೃಷಿಯನ್ನು ನೋಡುತ್ತಾ ನೋಡುತ್ತಾ ಅವರ ತೋಟದ ಉದ್ದಗಲದಲ್ಲಿ ಸಂಚರಿಸಿದೆ. ಬಹಳ ಆಶ್ಚರ್ಯಕರವಾದ ಸಂಗತಿಯೊಂದು ನನ್ನ ಕಣ್ಣಿಗೆ ಬಿತ್ತು . ಸಾಮಾನ್ಯವಾಗಿ ಎಲ್ಲಾ ತೋಟದಲ್ಲಿ ಕಾಣುವ ವೈವಿಧ್ಯಮಯವಾದ ಹುಲ್ಲು ಅವರ ತೋಟದಲ್ಲಿ ಇರಲಿಲ್ಲ. ಆದರೆ ಮಣ್ಣಿನ ಮೇಲೆ ಹಾವಸೆಯ ಮುಚ್ಚಿಗೆಯೊಂದು ಸುಮಾರು … Continue reading #ಕೃಷಿಮಾತು | ಹುಲ್ಲುಇರದ ತೋಟದಲ್ಲಿ ಹಾವಸೆ ಹೇಗೆ ಬಂತು… ? | ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ… |