ಗೋಸೇವೆ-ಗೋಸಾಕಾಣಿಕೆ ಎನ್ನುವುದು ಸುಲಭ ಅಲ್ಲ, ಹಾಗೆಂದು ಕಷ್ಟವೂ ಇಲ್ಲ…! ಹೀಗೆಂದು ಹೇಳುತ್ತಾರೆ ಗೋಸೇವಕ ಶ್ರೀಗುರು ಅವರು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯ ಶ್ರೀ ಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಈ ವಾರದ ದ ರೂರಲ್ ಮಿರರ್.ಕಾಂ ಅತಿಥಿ…..…….ಮುಂದೆ ಓದಿ…..
ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯ ಶ್ರೀ ಗುರು ಗೋಸೇವಾ ಪರಿವಾರದ ಗೋಶಾಲೆಯಲ್ಲಿ ಸುಮಾರು 40 ದೇಸೀ ಗೋವುಗಳನ್ನು ಸಾಕುತ್ತಿದ್ದಾರೆ, ಸಹಜ ಕೃಷಿ ಮಾಡುತ್ತಿದ್ದಾರೆ. ಅಲ್ಲಿ ಸುಮಾರು 30 ಬಗೆಯ ಗವ್ಯ ಉತ್ಪನ್ನವನ್ನು ತಯಾರು ಮಾಡುತ್ತಾರೆ. ಹಾಲು ಬಳಕೆಗೆ ಇಲ್ಲಿ ಎರಡನೇ ಸ್ಥಾನ. ಗೋವಿನ ಸೆಗಣಿ, ಗೋಮೂತ್ರದ ಮೂಲಕ ಹಲವು ಉತ್ಪನ್ನ ತಯಾರು ಮಾಡುತ್ತಾರೆ. ಒಂದು ಗೋವಿನಿಂದ ತಿಂಗಳಿಗೆ 8-10 ಸಾವಿರ ಆದಾಯ ಪಡೆಯಬಹುದು ಎನ್ನುತ್ತಾರೆ ಅವರು. ಶ್ರೀಗುರು ಅವರ ಜೊತೆ ದ ರೂರಲ್ ಮಿರರ್.ಕಾಂ ಗಾಗಿ ಮಾತನಾಡಿದ ಸಾರಾಂಶ ಹೀಗಿದೆ….
ವಾರದ ಅತಿಥಿ | ಗೋಸೇವಕ ಶ್ರೀಗುರು | ಸುದೃಢವಾದ ಭಾರತ ಆಗಬೇಕಾದರೆ ಗೋಶಾಲೆ ಆಗಬಾರದು | https://t.co/zmtHkNv92w #theruralmirror #ruralmirror #desicow #cow
— theruralmirror (@ruralmirror) May 29, 2024