ಆಮ್ ಆದ್ಮಿ ಪಾರ್ಟಿ | ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿಟ್ಲ ಕಚೇರಿ ಉದ್ಘಾಟನೆ |

July 24, 2022
11:06 AM

ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ  ಸಂತೋಷ್ ಕಾಮತ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.

ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

ಮೊಯಿಸಿನ್ ರಾಣಾ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror