ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಂಧನಕ್ಕೆ ಎಎಪಿ ಖಂಡನೆ | ರಾಷ್ಟ್ರಪತಿಯವರಿಗೆ ಮನವಿ |

February 28, 2023
3:11 PM

ಎಎಪಿ ಮುಖಂಡ,  ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಂಧನ ಖಂಡಿಸಿ ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಯವರಿಗೆ ಜಿಲ್ಲಾಧಿಕಾರಿ ಮೂಲಕ ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮನವಿ ಮಾಡಲಾಗಿದೆ.  ಎಎಪಿ ಜಿಲ್ಲಾಧ್ಯಕ್ಷ ಅಶೋಕ ಎಡಮಲೆ ನೇತೃತ್ವದಲ್ಲಿ ರಾಜ್ಯ ಜತೆ ಕಾರ್ಯದರ್ಶಿ ಸಂತೋಷ್ ಕಾಮತ್, ಜಿಲ್ಲಾ ಕಾರ್ಯದರ್ಶಿ ಪ್ಲೋರಿನಾ ಗೋವೇಸ್ ,ಸೇವಾಕಾಂಕ್ಷಿಗಳಾದ ಡಾ.ವಿಶುಕುಮಾರ್, ರಾಜೇಂದ್ರ ಕುಮಾರ್ ಹಾಗೂ ನಾಯಕರಾದ ರಶೀದ್ ಜಟ್ಟಿಪಳ್ಳ ಜನಾರ್ಧನ ಬಂಗೇರ, ವರ್ನನ್ ರೇಗೋ, ಹಮೀದ್ ಮತ್ತು  ಹಲವು ಮುಖಂಡರು ಈ ಸಂದರ್ಭ ಭಾಗಿಯಾದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror