ಅ.17 | ಪುತ್ತೂರಿನಲ್ಲಿ ಎಎಪಿ ಕಚೇರಿ ಉದ್ಘಾಟನೆ |

Advertisement
Advertisement
ಆಮ್ ಆದ್ಮಿ ಪಕ್ಷದ (Aam Admi Party ) ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಅ.17 ಸೋಮವಾರ ಬೆಳಿಗ್ಗೆ 9.30 ಕ್ಕೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಯಾಗಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.ಎಎಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಲಿದ್ದಾರೆ. ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ರಾಜ್ಯ ಜಂಟಿ ಕಾರ್ಯದರ್ಶಿ ಮತ್ತು ಕರಾವಳಿ ವಲಯ ಸಂಯೋಜಕರಾದ ವಿವೇಕಾನಂದ ಸಾಲಿನ್ಸ್ ,ಎಎಪಿ ರಾಜ್ಯಮುಖಂಡರಾದ ಬ್ರಿಜೇಶ್‌ ಕಾಳಪ್ಪ ಮೊದಲಾದವರು ಭಾಗವಹಿಸಲಿದ್ದಾರೆ. 
ಪುತ್ತೂರು ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷರಾದ ಡಾ. ಬಿ.ಕೆ ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ, ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ,  ಮಹಮ್ಮದ್ ಆಲಿ ಮೊದಲಾದವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement
Advertisement

Be the first to comment on "ಅ.17 | ಪುತ್ತೂರಿನಲ್ಲಿ ಎಎಪಿ ಕಚೇರಿ ಉದ್ಘಾಟನೆ |"

Leave a comment

Your email address will not be published.


*