ಸುಳ್ಯದಲ್ಲಿ ಸಹಕಾರಿ ಕ್ಷೇತ್ರ ಹಾಗೂ ಬಿಜೆಪಿಯಲ್ಲಿ ತೊಡಗಿಸಿಕೊಡಿದ್ದ ಗುರುಪ್ರಸಾದ್ ಮೇರ್ಕಜೆ ಅವರು ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಮಂಗಳವಾರ ಸೇರ್ಪಡೆಗೊಂಡರು.
ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದ ಗುರುಪ್ರಸಾದ್ ಅವರು ಚೊಕ್ಕಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು. ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳಿಗೆ ಬೆಂಬಲಿಸಿ ಎಎಪಿ ಸೇರ್ಪಡೆಗೊಂಡರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel