ಎಎಪಿ ಸೇರ್ಪಡೆ | ಚೊಕ್ಕಾಡಿ ಸಹಕಾರಿ ಸಂಘದ ಮಾಜಿ ನಿರ್ದೇಶಕ ಗುರುಪ್ರಸಾದ್‌ ಮೇರ್ಕಜೆ ಎಎಪಿ ಸೇರ್ಪಡೆ |

November 1, 2022
10:03 PM

ಸುಳ್ಯದಲ್ಲಿ ಸಹಕಾರಿ ಕ್ಷೇತ್ರ ಹಾಗೂ ಬಿಜೆಪಿಯಲ್ಲಿ  ತೊಡಗಿಸಿಕೊಡಿದ್ದ ಗುರುಪ್ರಸಾದ್ ಮೇರ್ಕಜೆ ಅವರು ಮಂಗಳೂರಿನಲ್ಲಿ ಆಮ್‌ ಆದ್ಮಿ ಪಕ್ಷವನ್ನು ಮಂಗಳವಾರ ಸೇರ್ಪಡೆಗೊಂಡರು. 

Advertisement
Advertisement
Advertisement

ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದ ಗುರುಪ್ರಸಾದ್‌ ಅವರು ಚೊಕ್ಕಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು. ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ  ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳಿಗೆ ಬೆಂಬಲಿಸಿ ಎಎಪಿ ಸೇರ್ಪಡೆಗೊಂಡರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror