ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಸುಳ್ಯವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಸ್ಫರ್ಧೆ ಮಾಡುತ್ತಿದ್ದು, ಈಗಾಗಲೇ ವಿವಿದೆಡೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಡಬ ತಾಲೂಕಿನಲ್ಲೂ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಕಾರ್ಯಕರ್ತರ ಸಭೆಯ ಮೂಲಕ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನಡೆಸಲು ಉದ್ದೇಶಿಸಲಾಗಿದೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…