ಪುತ್ತೂರು | ಮೂಲಭೂತ ಸೌಕರ್ಯ ಒದಗಿಸಲು ಆಮ್‌ ಆದ್ಮಿ ಪಾರ್ಟಿ ಮನವಿ |

May 21, 2022
10:41 PM
News Summary
| ಪುತ್ತೂರು ನಗರದ ಶೌಚಾಲಯ ದುರಸ್ತಿಗೆ ಎಎಪಿ ಮನವಿ | ಮೂಲಭೂತ ಸಮಸ್ಯೆಗಳ ಪರಿಹಾರದ ಒತ್ತಾಯಕ್ಕೆ ಎಎಪಿ  ಹೆಜ್ಜೆ |

ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್‌ ಸಮಸ್ಯೆ ಹಾಗೂ ಪಾರ್ಕಿಂಗ್‌ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror