ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿ ಆಗಾಗ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…