ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಸೋಮವಾರ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು.
ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿದರು. ಹಿರಿಯರಾದ ಬಿ ಪುರಂದರ ಭಟ್, ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ.ಬಿ.ಕೆ ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ, ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ, ಅಲ್ಪಸಂಖ್ಯಾತ ಮೋರ್ಛಾ ಅಧ್ಯಕ್ಷ ಮಹಮ್ಮದ್ ಆಲಿ ಸಹಿತ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490