ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಾಯಿತು. 2-3 ಗ್ರಾಮ ವ್ಯಾಪ್ತಿಯಲ್ಲಿ ಮೈಕ್ ಮೂಲಕ ಪ್ರಚಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್, ಸುಂದರ ಪೂಜಾರಿ, ಸಂಶುದ್ದೀನ್ ಕೆಎಂ, ಗುರುಪ್ರಸಾದ್ ಮೇರ್ಕಜೆ, ಶೆನಾನ್, ಪುರುಷೋತ್ತಮ ಕೋಲ್ಪೆ, ರಶ್ಮಿ ಆಚಾರ್ಯ, ವೇಣುಗೋಪಾಲ್ ಪುಚ್ಚಪ್ಪಾಡಿ, ಅಶೋಕ ಎಡಮಲೆ ಭಾಗಿಯಾಗಿದ್ದು ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel