Advertisement
ಸುದ್ದಿಗಳು

ಚುನಾವಣಾ ಕಣ | ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಅವರಿಂದ ಕಡಬದಲ್ಲಿ ಪ್ರಚಾರ |

Share
ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಕಡಬ ತಾಲೂಕಿನ  ಆಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಾಯಿತು.‌ 2-3 ಗ್ರಾಮ ವ್ಯಾಪ್ತಿಯಲ್ಲಿ ಮೈಕ್ ಮೂಲಕ ಪ್ರಚಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್, ಸುಂದರ ಪೂಜಾರಿ, ಸಂಶುದ್ದೀನ್ ಕೆಎಂ, ಗುರುಪ್ರಸಾದ್ ಮೇರ್ಕಜೆ, ಶೆನಾನ್, ಪುರುಷೋತ್ತಮ ಕೋಲ್ಪೆ, ರಶ್ಮಿ ಆಚಾರ್ಯ,  ವೇಣುಗೋಪಾಲ್ ಪುಚ್ಚಪ್ಪಾಡಿ, ಅಶೋಕ ಎಡಮಲೆ ಭಾಗಿಯಾಗಿದ್ದು ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

5 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

6 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

7 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

8 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

19 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago