ಅಬುಧಾಬಿಯಲ್ಲಿ ಇಂಧನ ಟ್ಯಾಂಕರ್‌ಗಳ ಮೇಲೆ ಡ್ರೋನ್ ದಾಳಿ | ಇಬ್ಬರು ಭಾರತೀಯರು ಮೃತ |

January 17, 2022
8:11 PM

ಅಬುಧಾಬಿ ರಾಷ್ಟ್ರೀಯ ತೈಲ ಕಂಪೆನಿಯ ಡಿಪೋಗಳ ಪೈಕಿ  ಮೂರು ಇಂಧನ ಟ್ಯಾಂಕ್‌ಗಳು ಸೋಮವಾರ ಡ್ರೋನ್ ದಾಳಿಯಿಂದ ಸ್ಫೋಟಗೊಂಡಿದೆ . ಇಬ್ಬರು ಭಾರತೀಯರು ಸೇರಿದಂತೆ ಮೂವರು ಮೃತಪಟ್ಟಿದ್ದು ಒಟ್ಟು 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರಿ ಸ್ವಾಮ್ಯದ ಕಂಪೆನಿ ಎಡಿಎನ್‌ಒಸಿಯ ಇಂಧನ ಟ್ಯಾಂಕರ್ ಬಳಿಯ ಮಿಸ್ಫಾ ಪ್ರದೇಶದಲ್ಲಿ ಇಂಧನ ಸಾಗಿಸುವ ಮೂರು ಟ್ಯಾಂಕರ್‌ಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಒಟ್ಟು ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಭಾರತೀಯರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸ್ಫೋಟದ ಕುರಿತಾದ ಪ್ರಾಥಮಿಕ ತನಿಖೆಯಲ್ಲಿ ಡ್ರೋನ್ ಹಾರಾಟ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ವರದಿ ನೀಡಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror