ಅಬುಧಾಬಿ ರಾಷ್ಟ್ರೀಯ ತೈಲ ಕಂಪೆನಿಯ ಡಿಪೋಗಳ ಪೈಕಿ ಮೂರು ಇಂಧನ ಟ್ಯಾಂಕ್‌ಗಳು ಸೋಮವಾರ ಡ್ರೋನ್ ದಾಳಿಯಿಂದ ಸ್ಫೋಟಗೊಂಡಿದೆ . ಇಬ್ಬರು ಭಾರತೀಯರು ಸೇರಿದಂತೆ ಮೂವರು ಮೃತಪಟ್ಟಿದ್ದು ಒಟ್ಟು 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸರ್ಕಾರಿ ಸ್ವಾಮ್ಯದ ಕಂಪೆನಿ ಎಡಿಎನ್‌ಒಸಿಯ ಇಂಧನ ಟ್ಯಾಂಕರ್ ಬಳಿಯ ಮಿಸ್ಫಾ ಪ್ರದೇಶದಲ್ಲಿ ಇಂಧನ ಸಾಗಿಸುವ ಮೂರು ಟ್ಯಾಂಕರ್‌ಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಒಟ್ಟು ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಭಾರತೀಯರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸ್ಫೋಟದ ಕುರಿತಾದ ಪ್ರಾಥಮಿಕ ತನಿಖೆಯಲ್ಲಿ ಡ್ರೋನ್ ಹಾರಾಟ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ವರದಿ ನೀಡಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…