ಡ್ರಗ್ ಮಾಫಿಯಾ ತಡೆ‌ಗೆ ಸೂಕ್ತ ಕಾನೂನು ರಚನೆಗೆ ಎಬಿವಿಪಿ ಒತ್ತಾಯ

September 27, 2020
10:34 PM
ಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ  ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಸೂಕ್ತ ಕಾನೂನು ರೂಪಿಸಲು ಒತ್ತಾಯಿಸಿ  ಸುಬ್ರಹ್ಮಣ್ಯ ದ ಅಂಚೆ ಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು.

Advertisement
Advertisement
Advertisement

ಪತ್ರಗಳನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಲಾಯಿತು. ವಿದ್ಯಾರ್ಥಿ ಪರಿಷತ್ ನಗರ ಅಧ್ಯಕ್ಷರಾದ ಸೋಮಶೇಖರ  ನಾಯಕ್ ಹಾಗೂ ವಿದ್ಯಾರ್ಥಿ ಪರಿಷತ್ ಹಿರಿಯ ಕಾರ್ಯಕರ್ತರಾದ ಪ್ರಕಾಶಚಂದ್ರ ಬಾಳುಗೊಡು  ಪ್ರಾಸ್ತಾವಿಕ ಮಾತನಾಡಿದರು.‌

Advertisement

ಈ ಸಂದರ್ಭ  ಶ್ರೀಕುಮಾರ್ ಬಿಲದ್ವಾರ, ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾಲೇಜ್ ವಿದ್ಯಾರ್ಥಿ ನಾಯಕರಾದ ರಕ್ಷಿತ್ ಪರಮಲೆ,ಲೋಹಿತ್ ಮುಚ್ಚಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ
February 22, 2024
9:01 PM
by: ದ ರೂರಲ್ ಮಿರರ್.ಕಾಂ
ದೆಹಲಿ ವಾಯುಮಾಲಿನ್ಯದ ರೀತಿ ಬಂದರು ನಗರಿ ಮಂಗಳೂರು ಆಗಲಿದೆಯಾ..? | ಅರಣ್ಯ ನಾಶದಿಂದ ಬಂದರು ನಗರಿಯಲ್ಲಿ ಕುಗ್ಗುತ್ತಿದೆ ಆಮ್ಲಜನಕದ ಪ್ರಮಾಣ..! |
November 22, 2023
1:07 PM
by: The Rural Mirror ಸುದ್ದಿಜಾಲ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ
November 4, 2023
10:08 PM
by: ದ ರೂರಲ್ ಮಿರರ್.ಕಾಂ
#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |
August 16, 2023
3:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror