ಹೆಚ್ಚುವರಿ ಬಸ್ಸು ವ್ಯವಸ್ಥೆ ಮಾಡಿ – ಸುಳ್ಯ ಶಾಸಕರಿಗೆ ಎಬಿವಿಪಿ ಮನವಿ

September 28, 2020
9:20 AM

ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುತ್ತಿದೆ. ಕೊರೋನಾ ಕಾರಣದಿಂದ ಈಗಾಗಲೇ ಸಾರಿಗೆ ವ್ಯವಸ್ಥೆ ಕಷ್ಟವಾಗಿದೆ.  ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕಷ್ಟವಾಗಿದೆ.

Advertisement
Advertisement

ಈ ನಡುವೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳಿಗೆ ಕೋವಿಡ್ ಸಂದರ್ಭದ ಪರೀಕ್ಷೆಯನ್ನು ಎದುರಿಸಲು  ಹೆಚ್ಚುವರಿ ಬಸ್ಸಿನ ಅವಶ್ಯಕತೆ ಇದೆ ಎಂದು ಸುಳ್ಯ ಶಾಸಕ ಎಸ್‌ ಅಂಗಾರ ಅವರನ್ನು ಎಬಿವಿಪಿ ಒತ್ತಾಯಿಸಿದೆ.ಈ ಬಗ್ಗೆ ಅ.ಭಾ.ವಿ.ಪ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ  ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಿದರು.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೆ.9 ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ | ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಆಹ್ವಾನ |
August 25, 2024
10:23 PM
by: ದ ರೂರಲ್ ಮಿರರ್.ಕಾಂ
ಮಾನಸ ಭಾರದ್ವಾಜ್ ಗೆ ಡಾಕ್ಟರೇಟ್ ಪದವಿ
June 5, 2024
11:00 AM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ
February 21, 2024
7:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group