ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುತ್ತಿದೆ. ಕೊರೋನಾ ಕಾರಣದಿಂದ ಈಗಾಗಲೇ ಸಾರಿಗೆ ವ್ಯವಸ್ಥೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕಷ್ಟವಾಗಿದೆ.
ಈ ನಡುವೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳಿಗೆ ಕೋವಿಡ್ ಸಂದರ್ಭದ ಪರೀಕ್ಷೆಯನ್ನು ಎದುರಿಸಲು ಹೆಚ್ಚುವರಿ ಬಸ್ಸಿನ ಅವಶ್ಯಕತೆ ಇದೆ ಎಂದು ಸುಳ್ಯ ಶಾಸಕ ಎಸ್ ಅಂಗಾರ ಅವರನ್ನು ಎಬಿವಿಪಿ ಒತ್ತಾಯಿಸಿದೆ.ಈ ಬಗ್ಗೆ ಅ.ಭಾ.ವಿ.ಪ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಿದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…