Advertisement
ನಮ್ಮೂರ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಭ್ಯಾಸ ವರ್ಗ

Share
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ  ಅಭ್ಯಾಸ ವರ್ಗ ಸುಳ್ಯದಲ್ಲಿ  ನಡೆಯಿತು.
ಅಭ್ಯಾಸ ವರ್ಗವನ್ನು  ಸುಳ್ಯ ಎಪಿಎಂಸಿ  ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಇವರು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು .
ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು  ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್ ಕಾರ್ಯ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿಯಾದ ಸಂದೇಶ್ ರೈ ಮುಜಕ್ಕಾರ್ ಅವರು ನಡೆಸಿಕೊಟ್ಟರು.ಕಾರ್ಯ ಪದ್ದತಿ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ಯತೀಶ್ ಅವರು ನಡೆಸಿಕೊಟ್ಟರು .
ಎ.ಬಿ.ವಿ.ಪಿ ಮಂಗಳೂರು ವಿಭಾಗದ ಪ್ರಮುಖರಾದ ಕೇಶವ ಬಂಗೇರ ಇವರು ಸಮರೋಪ ಭಾಷಣ ಮಾಡಿದರು .ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನ ರುಚಿರ್  ಅವರು ನೂತನ ನಗರ ಕಾರ್ಯದರ್ಶಿಯಾಗಿ ಆಯ್ಕೆಯಾದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

4 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

8 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

8 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

20 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago