ಭ್ರಷ್ಟಾಚಾರ ನಿಗ್ರಹ ದಳ | ಮೇ. 23 ರಿಂದ ಜಿಲ್ಲೆಯ ವಿವಿದೆಡೆ ದೂರು ಸ್ವೀಕಾರ |

May 21, 2022
10:25 PM
News Summary
| ಭ್ರಷ್ಟಾಚಾರ ನಿಗ್ರಹ ದಳದಿಂದ ದೂರು ಸ್ವೀಕಾರ | ಮೇ.23 ರಿಂದ ಸಾರ್ವಜನಿಕ ದೂರು ಸ್ವೀಕಾರ |

ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು  ಮೇ.23 ರಿಂದ  ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕರಿಸಲಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ದೂರುಗಳನ್ನು ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಮೇ.23ರ ಸೋಮವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಮೇ.24ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕಿಗೆ ಸಂಬಂಧಿಸಿದಂತೆ ಮೇ.24ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಮೇ.25ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರ ವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror