ಮಂಗಳೂರು : ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 25 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,
ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…