ಚಲಿಸುತ್ತಿದ್ದ ಬೈಕ್‌ ಮೇಲೆ ಜಿಗಿದ ಕಡವೆ | ಬೈಕ್‌ ಸವಾರ ರಾಮಚಂದ್ರ ಅರ್ಬಿತ್ತಾಯ ನಿಧನ |

October 16, 2021
11:51 AM

ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು  ಸ್ಕೂಟರ್‌ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು  ಶಟಲ್‌ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್‌ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್‌ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್‌ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror