ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…