ಮಾಣಿ-ಕಲ್ಲಡ್ಕ ರಸ್ತೆಯಲ್ಲಿ ಟ್ಯಾಂಕರ್-ತೂಪಾನ್‌ ಡಿಕ್ಕಿ | ಚಾಲಕ ಗಂಭೀರ |

July 8, 2022
10:39 AM

ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ‌ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror