ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.