ಬೈಕ್‌ ಅಪಘಾತ | ಹರಿಹರದ ಯುವಕ ಗಂಭೀರ |

August 23, 2022
10:26 AM

ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್‌ ಅಪಘಾತದಲ್ಲಿ ಯುವಕನೊಬ್ಬ ಗಂಭೀರ ಗಾಯಗೊಂಡಿದ್ದು ಗಂಭೀರ  ಸ್ಥಿತಿಯಲ್ಲಿದ್ದಾರೆ  ಎಂದು ತಿಳಿದುಬಂದಿದೆ. ಯುವಕ ಹರಿಹರದ ಚಂದ್ರಶೇಖರ್‌ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್‌ ಸ್ಕಿಡ್‌ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಬಳಿಕ ತಪಾಸಣೆಯ ವೇಳೆ  ಬ್ರೈನ್‌ ಡೆಡ್‌ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಬಡ ಕುಟುಂಬದ ಚಂದ್ರಶೇಖರ್‌ ಅವರು ಅಡಿಕೆ ಕೊಯ್ಲು, ಔಷಧಿ ಸಿಂಪಡಣೆ ಸೇರಿದಂತೆ ದೈನಂದಿನ ಕೆಲಸಕ್ಕೆ ಹೋಗುತ್ತಿದ್ದರು. ವೃದ್ದ ತಂದೆ ತಾಯಿ ಜೊತೆ ವಾಸಿಸುತ್ತಿದ್ದ ಚಂದ್ರಶೇಖರ್‌ ಕುಟುಂಬಕ್ಕೆ ಆಧಾರವಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror