ಹರಿಹರ ಪಲ್ಲತ್ತಡ್ಕ | ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು |

August 23, 2022
1:58 PM

ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್‌ ಸ್ಕಿಡ್‌ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್‌ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ.  ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ  ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror