ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ. ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…