ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮಿದುಳು ನಿಷ್ಕ್ರಿಯ | ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು | ಉಳ್ಳಾಲದಲ್ಲಿ ಘಟನೆ |

January 8, 2023
9:55 PM

ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ ಮಿದುಳು ನಿಷ್ಕ್ರಿಯಗೊಂಡಿದ್ದು ತಿಳಿದು ಕುಟುಂಬಸ್ಥರು ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.

ಶನಿವಾರ ತಡರಾತ್ರಿ  ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡ ಯುವಕ.  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದರು. ಹೀಗಾಗಿ  ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror