ಕನ್ನಡ ಚಿತ್ರರಂಗದ ಹಿರಯ ನಟ ರಾಜೇಶ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ರಾಜೇಶ್ ಅವರವರಿಗೆ 82 ವರ್ಷ ವಯಸ್ಸಾಗಿದೆ.
ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ. ಆವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿದ್ದಾರೆ.
ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾದ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿಯು ಬಂದಿದೆ. ರಾಜೇಶ್ ಅವರ ಅಭಿಮಾನಿಗಳು ಅವರ ಆರೋಗ್ಯದ ಚೇತರಿಕೆಯ ಕುರಿತು ಪ್ರಾರ್ಥಿಸುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel