ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

April 25, 2025
7:31 AM

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ.  ದಾವಣಗೆರೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಬಾಕಿ ಇರುವ ಪ್ರಕರಣಗಳ ವಿಚಾರಣಾ ಸಭೆ  ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರ ಕವಿ ಕುವೆಂಪು ಅವರ ಆಶಯದಂತೆ ಸಮಪಾಲು ಸಮಬಾಳು ಸಮಾಜ ನಿರ್ಮಾಣದ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ
January 12, 2026
7:22 AM
by: ದ ರೂರಲ್ ಮಿರರ್.ಕಾಂ
ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್
January 12, 2026
7:17 AM
by: ದ ರೂರಲ್ ಮಿರರ್.ಕಾಂ
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ
January 12, 2026
7:14 AM
by: ದ ರೂರಲ್ ಮಿರರ್.ಕಾಂ
ಸೌರ ಪಂಪ್‌ಗಳ ಬಳಕೆಯಿಂದ ರೈತರ ಆದಾಯ ದ್ವಿಗುಣ
January 12, 2026
7:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror