ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಬಾಕಿ ಇರುವ ಪ್ರಕರಣಗಳ ವಿಚಾರಣಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರ ಕವಿ ಕುವೆಂಪು ಅವರ ಆಶಯದಂತೆ ಸಮಪಾಲು ಸಮಬಾಳು ಸಮಾಜ ನಿರ್ಮಾಣದ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…