ಕೋಲಾರದಲ್ಲಿ ಪ್ಲಾಸ್ಟಿಕ್ ವಿರುದ್ಧ ದಾಳಿ | 320 ಕೆ.ಜಿ ಪ್ಲಾಸ್ಟಿಕ್ ವಶ : 1 ಲಕ್ಷ ರೂಪಾಯಿಗೂ ಅಧಿಕ ದಂಡ

December 12, 2025
7:07 AM

ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ಹಾಗೂ ನಗರಸಭೆ ಅಧಿಕಾರಿಗಳು ಮುಳಬಾಗಿಲು ನಗರದ ಹಲವು ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ಸುಮಾರು 320 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು  1 ಲಕ್ಷದ 700 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಹಿರಿಯ ಆರೋಗ್ಯ ನಿರೀಕ್ಷಕಿ ಪ್ರತಿಭಾ ಮಾತನಾಡಿ, ಕೋಲಾರ ನಗರದಲ್ಲಿ ಹಲವು ಬಾರಿ ಜಾಗೃತಿ, ಜಾಥಾ, ದಾಳಿ ಮತ್ತು ದಂಡ ವಿಧಿಸಿದರೂ ಪ್ಲಾಸ್ಟಿಕ್ ಬಳಕೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಪತ್ತೆಯಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror