ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

January 30, 2025
7:28 AM

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ  ಹಿನ್ನೆಲೆಯಲ್ಲಿ  ಚನ್ನಪಟ್ಟಣ ತಾಲೂಕಿನ  ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ  ರೈತರೊಂದಿಗೆ ಸಮಾಲೋಚನೆ ನಡೆಸಿದರು.

Advertisement
Advertisement

ಮಾನವ- ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿರುವುದು  ಆತಂಕಕಾರಿ ಘಟನೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ  60 ಕೋಟಿ ರೂಪಾಯಿ ವೆಚ್ಚದಲ್ಲಿ 35 ಕಿಲೋಮೀಟರ್  ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಶೇಕಡ 75ರಷ್ಟು ಪೂರ್ಣಗೊಂಡಿದೆ. ಜೊತೆಗೆ  ಆನೆ ಕಾರ್ಯಪಡೆ  ರಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು  ಆನೆ ವಿಹಾರಧಾಮ ಮಾಡುವ  ಪ್ರಸ್ತಾವನೆಯಿದೆ. ಇದಕ್ಕಾಗಿ  300 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಿದ್ದು, ಈ ಬಾರಿಯ ಮುಂಗಡಪತ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಲು  ನಿರ್ಧರಿಸಲಾಗಿದೆ ಎಂದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!
January 31, 2026
10:56 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ
January 31, 2026
10:13 PM
by: ಮಿರರ್‌ ಡೆಸ್ಕ್
ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ
January 31, 2026
2:55 PM
by: ಮಿರರ್‌ ಡೆಸ್ಕ್
ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ
January 31, 2026
6:43 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror