ಗೋಮಾಳ, ಕೆರೆ ಜಾಗ ಒತ್ತುವರಿ ಮಾಡಿಕೊಂಡರೆ ಕಠಿಣ ಕ್ರಮ

March 19, 2025
10:11 PM

ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.………ಮುಂದೆ ಓದಿ……..

ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ. ಎ.ಶರವಣ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಜಮೀನನ್ನು ಎಲ್ಲೆಲ್ಲಿ ಒತ್ತುವರಿ ಮಾಡಲಾಗಿದೆ ಎಂಬುದನ್ನು ಗುರುತಿಸಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರಿ ಜಮೀನು ಒತ್ತುವರಿ ತೆರವು ಗೊಳಿಸುವ ಸಂಬಂಧ ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೆ ಎರಡು ಬಾರಿ ಕಾರ್ಯಾಚರಣೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಲು ಅವಕಾಶವಿಲ್ಲದಂತೆ ಕಾನೂನು ಜಾರಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror