ನಟ ಚೇತನ್ ವಿವಾದಾತ್ಮಕ ಹೇಳಿಕೆ | ಮತ್ತೊಂದು ದೂರು ದಾಖಲು

October 22, 2022
4:31 PM

ಕನ್ನಡದ ಕಾಂತಾರ ಚಿತ್ರದಲ್ಲಿನ ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಈಗಾಗಲೇ ಎರಡು ದೂರು ದಾಖಲಾಗಿದೆ. ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ವಿರುದ್ಧ ದೂರು ನೀಡಲಾಗಿದೆ.

ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್‌ಗೆ ದೂರು ಸಲ್ಲಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?
October 13, 2026
9:41 AM
by: ದ ರೂರಲ್ ಮಿರರ್.ಕಾಂ
ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror