ಬಹುಭಾಷ ಕಲಾವಿದ, ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ.
ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ. ಪರಿಸರ, ನದಿ, ಮನೆ, ಕ್ರಿಯಾಶ್ರೀಲ ವಿನ್ಯಾಸವನ್ನು ಕಂಡು ಮೆಚ್ಚಿಗೆ ಸೂಚಿಸಿದ್ದರು. ರಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel