ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel