ಅವತಾರ ಪುರುಷ ಚಿತ್ರದ ಶೂಟಿಂಗ್ ವೇಳೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ಎಚ್ಎಂಟಿ ಮೈದಾನದಲ್ಲಿ ಕಳೆದೊಂದು ವಾರದಿಂದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಒಮ್ಮಿಂದೊಮ್ಮೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರೊಡಕ್ಷನ್ ಟೀಮ್ನ ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.
Advertisement
ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನಟಿ ಶ್ರುತಿ ಆಗಮಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement