ಚಿತ್ರೀಕರಣದ ವೇಳೆ ನಟ ಶರಣ್‌ ಅಸ್ವಸ್ಥ| ಆಸ್ಪತೆಗೆ ದಾಖಲು

September 26, 2020
4:39 PM
ಅವತಾರ ಪುರುಷ ಚಿತ್ರದ ಶೂಟಿಂಗ್​ ವೇಳೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಚ್​ಎಂಟಿ ಮೈದಾನದಲ್ಲಿ ಕಳೆದೊಂದು ವಾರದಿಂದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ಒಮ್ಮಿಂದೊಮ್ಮೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರೊಡಕ್ಷನ್​ ಟೀಮ್​ನ ವೇಣುಗೋಪಾಲ್​ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನಟಿ ಶ್ರುತಿ ಆಗಮಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror