ಇಹಲೋಕ ತ್ಯಜಿಸಿದ ಜನಪ್ರಿಯ ನಟ ಶರತ್ ಬಾಬು

May 22, 2023
4:14 PM

ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ.

ಅವರಿಗೆ 71 ವರ್ಷ ವಯಸ್ಸಾಗಿತ್ತು. ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror