ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಭಾರತ ಸರ್ಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.ಭಾರತೀಯ ಚಿತ್ರರಂಗದ ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ.ಈ ವರ್ಷ ಅವರು ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಲಿದ್ದಾರೆ. ಭಾರತ ಸರ್ಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel