ನಟಿ ಆಶಾ ಪಾರೇಖ್ ಅವರಿಗೆ “ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ” ಘೋಷಣೆ

September 27, 2022
9:14 PM

ಹಿರಿಯ ನಟಿ ಆಶಾ ಪಾರೇಖ್​ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಭಾರತ ಸರ್ಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.ಭಾರತೀಯ ಚಿತ್ರರಂಗದ ಹಿರಿಯ ನಟಿ ಆಶಾ ಪಾರೇಖ್ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ.ಈ ವರ್ಷ ಅವರು ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಲಿದ್ದಾರೆ. ಭಾರತ ಸರ್ಕಾರದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror